ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 NOVEMBER 2023
BHADRAVATHI : ಶುದ್ದೀಕರಣ ಘಟಕದಲ್ಲಿ ಎರಡು ದಿನಗಳಿಂದ ಜಾಕ್ವೆಲ್‌ನ ಶುದ್ದೀಕರಣ ಮತ್ತು 120 ಎಚ್ ಪಿ ಸಾಮರ್ಥ್ಯದ ಜಿಎಸ್ಎಲ್‌ಆರ್ ಸಂಪಿನಲ್ಲಿ ಹೂಳು ತೆಗೆಯುವ ಕಾರ್ಯ ನಿರ್ವಹಿಸಲಾಗುತ್ತಿದೆ. ಆದ್ದರಿಂದ ನ.1 ಹಾಗೂ 2ರಂದು ಹಳೇನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರು (Drinking Water) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರಸಭೆ ಪೌರಾಯುಕ್ತ ಮನುಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ- ಶಿವಮೊಗ್ಗದಲ್ಲಿ ಅಂಟಿಗೆ ಪಂಟಿಗೆ ಕಲಾ ಪ್ರದರ್ಶನ, ಮನೆ ಮನೆಗೆ ಕರೆಸಿಕೊಳ್ಳಲು ಇದೆ ಅವಕಾಶ
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















