ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 OCTOBER 2023
SHIMOGA : ಸಹ್ಯಾದ್ರಿ ರಂಗತರಂಗ ತಂಡದಿಂದ ಅ.14 ಮತ್ತು 15ರಂದು ಡಿವಿಎಸ್ ರಂಗಮಂದಿರದಲ್ಲಿ ಸಂಜೆ 6.30ಕ್ಕೆ ‘ಕನ್ಯಾದಾನ’ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.
ಮರಾಠಿ ಚಿಂತಕ, ನಾಟಕಕಾರ ವಿಜಯ ದೋಂಡೋಪಂತ್ ತೆಂಡೂಲ್ಕರ್ ಅವರ ಈ ಕೃತಿಯನ್ನು ರಂಗಕರ್ಮಿ ಆರ್.ಎಸ್. ಹಾಲಸ್ವಾಮಿ ನಿರ್ದೇಶಿಸಿದ್ದಾರೆ. ನಾಟಕಕ್ಕೆ ಉಚಿತ ಪ್ರವೇಶವಿದ್ದು, ಪಾಸ್ ಹೊಂದಿರುವುದು ಕಡ್ಡಾಯ. ಪಾಸ್ಗಳಿಗಾಗಿ 9449925746 ಸಂಪರ್ಕಿಸಬಹುದು.
ಇದನ್ನೂ ಓದಿ- ಶಿವಮೊಗ್ಗದಲ್ಲಿ ತಮಿಳು ಸಿನಿಮಾ ಪೋಸ್ಟರ್ ಹರಿದು ಆಕ್ರೋಶ
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















