ಡಿವಿಎಸ್‌ ರಂಗಮಂದಿರದಲ್ಲಿ ‘ಕನ್ಯಾದಾನ’, ಪಾಸ್‌ ಇದ್ದವರಿಗಷ್ಟೆ ಪ್ರವೇಶ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 11 OCTOBER 2023

SHIMOGA : ಸಹ್ಯಾದ್ರಿ ರಂಗತರಂಗ ತಂಡದಿಂದ ಅ.14 ಮತ್ತು 15ರಂದು ಡಿವಿಎಸ್ ರಂಗಮಂದಿರದಲ್ಲಿ ಸಂಜೆ 6.30ಕ್ಕೆ ‘ಕನ್ಯಾದಾನ’ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.

ಮರಾಠಿ ಚಿಂತಕ, ನಾಟಕಕಾರ ವಿಜಯ ದೋಂಡೋಪಂತ್ ತೆಂಡೂಲ್ಕರ್ ಅವರ ಈ ಕೃತಿಯನ್ನು ರಂಗಕರ್ಮಿ ಆರ್‌.ಎಸ್‌. ಹಾಲಸ್ವಾಮಿ ನಿರ್ದೇಶಿಸಿದ್ದಾರೆ. ನಾಟಕಕ್ಕೆ ಉಚಿತ ಪ್ರವೇಶವಿದ್ದು, ಪಾಸ್ ಹೊಂದಿರುವುದು ಕಡ್ಡಾಯ. ಪಾಸ್‌ಗಳಿಗಾಗಿ 9449925746 ಸಂಪರ್ಕಿಸಬಹುದು.

ಇದನ್ನೂ ಓದಿ- ಶಿವಮೊಗ್ಗದಲ್ಲಿ ತಮಿಳು ಸಿನಿಮಾ ಪೋಸ್ಟರ್‌ ಹರಿದು ಆಕ್ರೋಶ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment