ಶಿವಮೊಗ್ಗ ನಗರದ 8 ಪರೀಕ್ಷಾ ಕೇಂದ್ರದ ಸುತ್ತಲು 200 ಮೀಟರ್‌ ನಿಷೇಧಾಜ್ಞೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 SEPTEMBER 2023

SHIMOGA : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸೆ.24ರಂದು 2023 ನೇ ಸಾಲಿನ ಪಿಜಿಸಿಇಟಿ ಪರೀಕ್ಷೆ (Examination) ನಡೆಸಲಾಗುತ್ತಿದೆ. ಶಿವಮೊಗ್ಗ ನಗರದ 8 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳು ಪಾರದರ್ಶಕವಾಗಿ, ಅಹಿತಕರ ಘಟನೆ ಸಂಭವಿಸಿದೆ ನಡೆಸಬೇಕಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ವ್ಯಾಪ್ತಿವರೆಗೆ ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆ ವರೆಗೆ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದಾರೆ.

ಇದನ್ನೂ ಓದಿ – ಭದ್ರಾವತಿಯಲ್ಲಿ ಶಿಕ್ಷಕನ ಪರ ಬೀದಿಗಿಳಿಯಿತು ಇಡೀ ಊರು, ರಸ್ತೆ ತಡೆದು ರಾಜಕಾರಣಿಗಳಿಗೆ ಹಿಡಿಶಾಪ ಹಾಕಿದ ಗ್ರಾಮಸ್ಥರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment