SHIVAMOGGA LIVE NEWS | 21 SEPTEMBER 2023
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
SHIMOGA : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸೆ.24ರಂದು 2023 ನೇ ಸಾಲಿನ ಪಿಜಿಸಿಇಟಿ ಪರೀಕ್ಷೆ (Examination) ನಡೆಸಲಾಗುತ್ತಿದೆ. ಶಿವಮೊಗ್ಗ ನಗರದ 8 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳು ಪಾರದರ್ಶಕವಾಗಿ, ಅಹಿತಕರ ಘಟನೆ ಸಂಭವಿಸಿದೆ ನಡೆಸಬೇಕಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ವ್ಯಾಪ್ತಿವರೆಗೆ ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆ ವರೆಗೆ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದಾರೆ.
ಇದನ್ನೂ ಓದಿ – ಭದ್ರಾವತಿಯಲ್ಲಿ ಶಿಕ್ಷಕನ ಪರ ಬೀದಿಗಿಳಿಯಿತು ಇಡೀ ಊರು, ರಸ್ತೆ ತಡೆದು ರಾಜಕಾರಣಿಗಳಿಗೆ ಹಿಡಿಶಾಪ ಹಾಕಿದ ಗ್ರಾಮಸ್ಥರು
LATEST NEWS
- ರಾಜ್ಯವನ್ನೇ ಬೆಚ್ಚಿಬೀಳಿಸಿದ ಶಿವಮೊಗ್ಗದ ಡ್ರೈವರ್, 19 ಅಕೌಂಟ್, 25 ATM ಕಾರ್ಡ್, ₹55 ಕೋಟಿ ನಷ್ಟ, ಏನಿದು ಕೇಸ್?

- ಭದ್ರಾವತಿಯಲ್ಲಿ ಸಬ್ ಇನ್ಸ್ಪೆಕ್ಟರ್ಗಳ ಕಾಲಿನ ಮೂಳೆ, ಕೈ ಬೆರಳು ಕಟ್, ಆರೋಪಿ ಕಾಲಿಗೆ ಗುಂಡೇಟು

- ಶಿವಮೊಗ್ಗ ಜಿಲ್ಲೆಯಲ್ಲಿ ಮೈ ಸುಡುವ ಬಿಸಿಲಿನ ಜೊತೆಗೆ ಮೈ ನಡುಗಿಸುವ ಚಳಿ, ಇವತ್ತಿನ ಹವಾಮಾನ ವರದಿ

- ಶಿವಮೊಗ್ಗ ತಾಲೂಕಿನ ಹಲವೆಡೆ ಫೆಬ್ರವರಿ 8, 9 ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ನಂಜಪ್ಪ ಆಸ್ಪತ್ರೆಯಲ್ಲಿ ನಡುರಾತ್ರಿ ಚಿರತೆಗೆ ಸ್ಕ್ಯಾನಿಂಗ್, ಏನಿದು? ಹೇಗೆ ನಡೆಯಿತು ಪ್ರಕ್ರಿಯೆ?

About The Editor
ನಿತಿನ್ ಆರ್.ಕೈದೊಟ್ಲು






