SHIMOGA NEWS – ಜಿಲ್ಲೆಯ ಟಾಪ್‌ 15 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

FATAFAT-NEWS-BAND.webp (ಈ ಸುದ್ದಿಯನ್ನು ಇನ್ನು 23 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಅಂಬೇಡ್ಕರ್‌ ಚಿಂತನೆ ಮನೆ, ಮನ ತಲುಪಲಿ

Fatafat 9ಶಂಕರಘಟ್ಟ : ಕುವೆಂಪು ವಿಶ್ವವಿದ್ಯಾಲಯದ ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಎಸ್.ಪಿ. ಹಿರೇಮಠ ಸಭಾಂಗಣದಲ್ಲಿ ಉಪನ್ಯಾಸ ಮತ್ತು ಬಹುಮಾನ ವಿತರಣಾ ಸಮಾರಂಭ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ವಿಭಾಗದ ಜಂಟಿ ನಿರ್ದೇಶಕ ಅಶೋಕ್ ಎನ್.ಚಲವಾದಿ ಅವರು, ಅಂಬೇಡ್ಕರ್ ಚಿಂತನೆಗಳನ್ನು ಎಲ್ಲರ ಮನ-ಮನೆಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

GOOD-MORNING-NEWS-SHIVAMOGGA-LIVE

Leave a Comment