SHIMOGA NEWS – ಜಿಲ್ಲೆಯ ಟಾಪ್‌ 15 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

FATAFAT-NEWS-BAND.webp (ಈ ಸುದ್ದಿಯನ್ನು ಇನ್ನು 18 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಆನಂದಪುರ ಶಾಲೆಯಲ್ಲಿ ಮಕ್ಕಳ ಸಂತೆ

Fatafat 10ಆನಂದಪುರ : ಮಕ್ಕಳಲ್ಲಿ ವ್ಯವಹಾರ ಜ್ಞಾನ ಬೆಳೆಸಲು ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಲೆ ಆವರಣದಲ್ಲಿ ಮಕ್ಕಳು ಹೂವು, ತರಕಾರಿ, ಎಳನೀರು, ದಿನಸಿ ಮತ್ತು ಸ್ಟೇಷನರಿ ವಸ್ತುಗಳನ್ನು ಮಾರಾಟ ಮಾಡಿದರು. ಗ್ರಾಹಕರನ್ನು ಕೂಗಿ ಕರೆದು ಮಾರಾಟ ಮಾಡಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

GOOD-MORNING-NEWS-SHIVAMOGGA-LIVE

Leave a Comment