SHIMOGA NEWS – ಜಿಲ್ಲೆಯ ಟಾಪ್‌ 15 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

FATAFAT-NEWS-BAND.webp (ಈ ಸುದ್ದಿಯನ್ನು ಇನ್ನು 18 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಅಪಘಾತ, ಗ್ರಾಮ ಪಂಚಾಯಿತಿ ಸದಸ್ಯ ಸಾವು

ಬ್ಯಾಕೋಡು : ಜೆಸಿಬಿಗೆ ಬೈಕ್‌ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಕುದರೂರು ಗ್ರಾಮ ಪಂಚಾಯಿತಿ ಸದಸ್ಯ ಸುಧಾಕರ್‌ ಸಸಿಗೊಳ್ಳಿ (55) ಮೃತಪಟ್ಟಿದ್ದಾರೆ. ಸಂಬಂಧಿಯೊಬ್ಬರ ಮನೆಯಿಂದ ತಮ್ಮ ಮನೆಗೆ ಮಂಗಳವಾರ ರಾತ್ರಿ ಮರಳುವಾಗ ಬ್ಯಾಕೋಡು ಬಳಿ ಘಟನೆ ಸಂಭವಿಸಿದೆ. ಹೊಟ್ಟೆ ಭಾಗಕ್ಕೆ ಗಂಭೀರವಾಗಿ ಗಾಯವಾಗಿತ್ತು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

GOOD-MORNING-NEWS-SHIVAMOGGA-LIVE

Leave a Comment