SHIMOGA NEWS – ಜಿಲ್ಲೆಯ ಟಾಪ್‌ 15 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

FATAFAT-NEWS-BAND.webp (ಈ ಸುದ್ದಿಯನ್ನು ಇನ್ನು 28 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಜಿಲ್ಲೆಯ 6.68 ಲಕ್ಷ ರೈತರಿಗೆ 14 ಕೋಟಿ ಮಧ್ಯಂತರ ಪರಿಹಾರ

FATAFAT-NEWS-2ಶಿವಮೊಗ್ಗ : ಜಿಲ್ಲೆಯ 6.68 ಲಕ್ಷ ರೈತರಿಗೆ 2 ಸಾವಿರ ರೂ. ನಂತೆ ಒಟ್ಟು 14 ಕೋಟಿ ರೂ. ಮಧ್ಯಂತರ ಪರಿಹಾರ ನೀಡಲಾಗಿದೆ. ಜಿಲ್ಲೆಯಲ್ಲಿ 77 ಸಾವಿರ ಹೆಕ್ಟೇರ್‌ ಭತ್ತದ ಬೆಳೆ ಪ್ರದೇಶದಲ್ಲಿ ಶೇ.50ರಷ್ಟು ಬೆಳೆ ಹಾನಿಯಾಗಿದೆ. 48 ಸಾವಿರ ಹೆಕ್ಟೇರ್‌ ಮೆಕ್ಕೆಜೋಳ ಬೆಳೆ ಪ್ರದೇಶದಲ್ಲಿ ಶೇ.80ರಷ್ಟು ಬೆಳೆ ಹಾನಿಗೊಳಗಾಗಿದೆ ಎಂದು ಜಂಟ ಕೃಷಿ ನಿರ್ದೇಶಕಿ ಜಿ.ಸಿ.ಪೂರ್ಣಿಮಾ ಅವರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಿಳಿಸಿದರು. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

GOOD-MORNING-NEWS-SHIVAMOGGA-LIVE

Leave a Comment