SHIMOGA NEWS – ಜಿಲ್ಲೆಯ ಟಾಪ್‌ 15 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್‌ ನ್ಯೂಸ್‌

(ಈ ಸುದ್ದಿಯನ್ನು ಇನ್ನು 20 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

FATAFAT-NEWS-BAND.webp

ಸರ್ಕಾರ 6ನೇ ಗ್ಯಾರಂಟಿ ಜಾರಿಗೊಳಿಸಲಿ

Fatafat 3ಹೊಸನಗರ : ಈಡಿಗರ ಭವನದಲ್ಲಿ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಮ್ಮೇಳನ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ರಾಜ್ಯ ಸರ್ಕಾರ 5 ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಸರ್ಕಾರಿ ನೌಕರರ ಬೇಡಿಕೆಗಳನ್ನು 6ನೇ ಗ್ಯಾರಂಟಿ ಎಂದು ಭಾವಿಸಿ ಜಾರಿಗೊಳಿಸಲಿ ಎಂದು ಮನವಿ ಮಾಡಿದರು. ಶಾಸಕರದ ಬೇಳೂರು ಗೋಪಾಲಕೃಷ್ಣ, ಆರಗ ಜ್ಞಾನೇಂದ್ರ ಸೇರಿದಂತೆ ಹಲವರು ಭಾಗಿಯಾಗಿದ್ದರು. ಸಂಘದ ಮಾಜಿ ಅಧ್ಯಕ್ಷರುಗಳನ್ನು ಸನ್ಮಾನಿಸಲಾಯಿತು.

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

GOOD-MORNING-NEWS-SHIVAMOGGA-LIVE

Leave a Comment