ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ನವೆಂಬರ್ 2021
ಒಂದೇ ಕ್ಲಿಕ್’ನಲ್ಲಿ ಶಿವಮೊಗ್ಗ ಜಿಲ್ಲೆಯ ಸಮಗ್ರ ಸುದ್ದಿ ನೀಡುವ ಪ್ರಯತ್ನವಿದು. ಪ್ರತಿ ಸುದ್ದಿಯ ಹೆಡ್ ಲೈನ್ ಮೇಲೆ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ. ಬ್ಯಾಕ್ ಬಟನ್ ಒತ್ತಿದರೆ ಮತ್ತೆ ಇದೆ ಪೇಜ್’ಗೆ ಬರಬಹುದು. ಬಳಿಕ ಮತ್ತೊಂದು ಸುದ್ದಿಯನ್ನು ಓದಬಹುದು. ಸಮಗ್ರ ಶಿವಮೊಗ್ಗ ನಿಮ್ಮ ಬೆರಳ ತುದಿಯಲ್ಲೇ ಲಭ್ಯ.
NEWS 1
ದೀಪಾವಳಿ ಹಬ್ಬದ ಸಂದರ್ಭದಲ್ಲೂ ಪೆಟ್ರೋಲ್, ಡಿಸೇಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇವತ್ತು ಪುನಃ ಪೆಟ್ರೋಲ್ ದರ ಹೆಚ್ಚಳವಾಗಿದೆ. ಎಷ್ಟು ಏರಿಕೆಯಾಗಿದೆ? ಕೆಳಗಿರುವ ಹೆಡ್ ಲೈನ್ ಕ್ಲಿಕ್ ಮಾಡಿ, ಪೂರ್ತಿ ಮಾಹಿತಿ ಪಡೆಯಿರಿ.
ಶಿವಮೊಗ್ಗದಲ್ಲಿ ಪೆಟ್ರೋಲ್ ಬೆಲೆ ಮತ್ತೆ ಹೆಚ್ಚಳ, ಕಳೆದ ತಿಂಗಳು ಡಿಸೇಲ್ ರೇಟ್ ಭಾರಿ ಏರಿಕೆ, ಎಷ್ಟು ದುಬಾರಿಯಾಗಿದ್ದವು ತೈಲೋತ್ಪನ್ನಗಳು?
NEWS 2
ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ಪಿಕಪ್ ವಾಹನ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ, ಒಬ್ಬರಿಗೆ ಗಂಭೀರ ಗಾಯವಾಗಿದೆ. ಪಿಕಪ್’ನಲ್ಲಿದ್ದವರೂ ಗಾಯಗೊಂಡಿದ್ದಾರೆ. ಪೂರ್ತಿ ಓದಲು ಕೆಳಗಿನ ಹೆಡ್ ಲೈನ್ ಕ್ಲಿಕ್ ಮಾಡಿ.
ಶಿವಮೊಗ್ಗ – ಆಯನೂರು ಮಧ್ಯೆ ರಸ್ತೆ ಅಪಘಾತ, ಒಬ್ಬ ಸ್ಥಳದಲ್ಲೇ ಸಾವು, ಮತ್ತೊಬ್ಬನಿಗೆ ಗಾಯ
NEWS 3
ಶಿವಮೊಗ್ಗ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕಾರಣವೇನು? ಕೆಳಗಿನ ಹೆಡ್ ಲೈನ್ ಕ್ಲಿಕ್ ಮಾಡಿ, ಪೂರ್ತಿ ನ್ಯೂಸ್ ಓದಿ
ಶಿವಮೊಗ್ಗ ಜಿಲ್ಲೆಯಲ್ಲಿ ನಾಲ್ಕು ದಿನ ಯಲ್ಲೋ ಅಲರ್ಟ್
NEWS 4
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಸ್ತೆ ಮತ್ತು ಸರ್ಕಲ್’ಗೆ ಅವರ ಹೆಸರು ನಾಮಕರಣ ಮಾಡಲಾಗಿದೆ. ಎಲ್ಲೆಲ್ಲಿ ನಾಮಕರಣ ಮಾಡಲಾಗಿದೆ ಅಂತಾ ಓದಲು ಕೆಳಗಿರುವ ಹೆಡ್ ಲೈನ್ ಕ್ಲಿಕ್ ಮಾಡಿ.
ರಸ್ತೆ, ಸರ್ಕಲ್’ಗೆ ಪುನೀತ್ ರಾಜಕುಮಾರ್ ಹೆಸರು ನಾಮಕರಣ, ಸಾಮಾಜಿಕ ಜಾಲತಾಣದಲ್ಲಿ ಫೋಟೊ ವೈರಲ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200