ಶಿವಮೊಗ್ಗದಲ್ಲಿ ಮದ್ಯದಂಗಡಿ ಓಪನ್ ಮಾಡಲು 10 ಕಂಡೀಷನ್, ಏನೆಲ್ಲ ಷರತ್ತುಗಳಿವೆ ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

shivamogga live new logo formate

ಶಿವಮೊಗ್ಗ ಲೈವ್.ಕಾಂ | SHIMOGA | 2 ಮೇ 2020

ಶಿವಮೊಗ್ಗ ಜಿಲ್ಲೆಯಾದ್ಯಂತ ಇರುವ ಸಿಎಲ್‌ 2 ಮತ್ತು ಸಿಎಲ್‌ 11 ಮದ್ಯ ಮಾರಾಟ ಮಳಿಗೆಯನ್ನು ಓಪನ್‌ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಇದಕ್ಕೆ ಅಬಕಾರಿ ಇಲಾಖೆ ಹತ್ತು ಕಂಡೀಷನ್‌ ವಿಧಿಸಿದೆ.

ಒಂದು ವೇಳೆ ಕಂಡೀಷನ್‌ಗಳನ್ನು ಪಾಲಿಸದೆ ಹೋದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಬಕಾರಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ 128 ಸಿಎಲ್‌-2 ಮದ್ಯದಂಗಡಿಗಳಿವೆ. ಸಿಎಲ್‌ -11 ಲೈಸೆನ್ಸ್‌ ಹೊಂದಿರುವ 25 ಮದ್ಯದಂಗಡಿಗಳಿವೆ.

ಯಾವೆಲ್ಲ ಕಂಡೀಷನ್‌ ಪಾಲಿಸಬೇಕು?

1. ಮದ್ಯದಂಗಡಿಯಲ್ಲಿ ಮಾಲೀಕರ ಜೊತೆ ಇಬ್ಬರು ಅಥವಾ ಮೂರು ಸಿಬ್ಬಂದಿ ಮಾತ್ರ ಇರಬೇಕು.

2. ಮದ್ಯ ಮಾರಾಟದ ವೇಳೆ ಭದ್ರತೆಗೆ ಇಬ್ಬರು ಸಿಬ್ಬಂದಿ ನಿಯೋಜಿಸಬೇಕು ಮತ್ತು ಅಂಗಡಿ ಮುಂದೆ ಬ್ಯಾರಿಕೇಡ್‌ ವ್ಯವಸ್ಥೆ ಮಾಡಿಕೊಳ್ಳಬೇಕು.

020520 Bar Checking in Shimoga 2 2

3. ಮಳಿಗೆಯಲ್ಲಿ ಐವರು ಗ್ರಾಹಕರು ಮಾತ್ರ ಇರಬೇಕು. ಅವರುಗಳ ಸಾಮಾಜಿಕ ಅಂತರ ೬ ಅಡಿಗಿಂತಲೂ ಕಡಿಮೆ ಇರಬಾರದು.

4. ಮದ್ಯ ಮಾರಾಟ ಮಾಡುವ ಸಿಬ್ಬಂದಿಗಳು ಕಡ್ಡಾಯವಾಗಿ ಮಸ್ಕ್‌ ಮತ್ತು ಸ್ಯಾನಿಟೈಸರ್‌ ಬಳಸಬೇಕು.

5. ಬೆಳಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆವರೆಗೆ ಮದ್ಯದಂಗಡಿ ಕಾರ್ಯನಿರ್ವಹಿಸಬೇಕು.

95138912 1111168072577945 6688442528703709184 n.jpg? nc cat=111& nc sid=8024bb& nc ohc= umCSbb1zDYAX EWDOY& nc ht=scontent.fblr11 1

6. ಒಬ್ಬ ವ್ಯಕ್ತಿಗೆ ನಿಗದಿತ ಪ್ರಮಾಣಕ್ಕಿಂತಲೂ ಹೆಚ್ಚಿನ ಮದ್ಯ ಮಾರಾಟ ಮಾಡುವಂತಿಲ್ಲ.

7. ಅಂಗಡಿಯ ಹೊರಭಾಗದಲ್ಲಿ 5 ಜನರಿಗಿಂತಲೂ ಹೆಚ್ಚು ಜನ ಸೇರದಂತೆ ನಿಗಾ ವಹಿಸಬೇಕು.

8. ಅಂಗಡಿಯಲ್ಲಿ ಸ್ವಚ್ಛತೆ ಕಾಪಾಡಬೇಕು. ಮದ್ಯ ಹೊರತು ಬೇರೆ ಯಾವುದೇ ವಸ್ತುವನ್ನು ಮಾರಾಟ ಮಾಡುವಂತಿಲ್ಲ.

9. ಕರ್ನಾಟಕ ಅಬಕಾರಿ ಕಾಯ್ದೆ ನಿಯಮಗಳನ್ನು ಕೂಡ ಪಾಲಿಸಬೇಕು.

10. ಇಲಾಖೆ ಅಧಿಕಾರಿಗಳು ನೀಡುವ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸಬೇಕು.

95132241 857973851349193 1704349070090305536 n.jpg? nc cat=109& nc sid=dd9801& nc ohc=P I5w 5gfgcAX 79J3x& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 2, 2020

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

Leave a Comment