ಶಿವಮೊಗ್ಗ ಜಿಲ್ಲೆಯಲ್ಲಿ 10 ಕರೋನ ಕಂಟ್ರೋಲ್ ರೂಂ, ಯಾವ್ಯಾವ ತಾಲೂಕಿನ ಕಂಟ್ರೋಲ್ ರೂಂ ನಂಬರ್’ಗಳೇನು?

ಶಿವಮೊಗ್ಗ ಲೈವ್.ಕಾಂ | SHIMOGA | 30 ಮಾರ್ಚ್ 2020

ಕರೋನ ವೈರಸ್ ನಿಯಂತ್ರಣಕ್ಕೆ ಶಿವಮೊಗ್ಗ ಜಿಲ್ಲೆಯಾದ್ಯಂತ ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ. ಜಿಲ್ಲೆಯಲ್ಲಿ ಹತ್ತು ಕಂಟ್ರೋಲ್ ರೂಂಗಳನ್ನು ಸ್ಥಾಪಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ, ಮೆಗ್ಗಾನ್ ಆಸ್ಪತ್ರೆ, ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಪ್ರತ್ಯೇಕವಾಗಿ ಕಂಟ್ರೋಲ್ ರೂಂ ಇರಲಿದೆ. ಇನ್ನು, ತಾಲೂಕುವಾರು ಒಂದೊಂದು ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ.

DC Office 1

ಯಾವ್ಯಾವ ಕಂಟ್ರೋಲ್ ರೂಂ ನಂಬರ್ ಏನು?

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 30, 2020 at 10:47 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 30, 2020

Leave a Comment