ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | SHIMOGA | 5 ಆಗಸ್ಟ್ 2020
ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.
ಒಂದೇ ದಿನ 114 ಕೇಸ್
ಶಿವಮೊಗ್ಗದಲ್ಲಿ ಇವತ್ತು 114 ಸೋಂಕಿತರು ಪತ್ತೆಯಾಗಿದ್ದಾರೆ. 96 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

150 ಮಂದಿಗೆ ಮನೆಯಲ್ಲಿ ಚಿಕಿತ್ಸೆ
ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 150 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 212 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 517 ಮಂದಿ ಕೋವಿಡ್ ಕೇರ್ ಸೆಂಟರ್ನಲ್ಲಿ, 92 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com






