ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜೂನ್ 2020
ಶಿವಮೊಗ್ಗದಲ್ಲಿ ಇವತ್ತು ಪುನಃ 12 ಮಂದಿಗೆ ಕರೋನ ಪಾಸಿಟವ್ ಬಂದಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 65ಕ್ಕೆ ಏರಿಕೆಯಾಗಿದೆ.
ಯಾರಿಗೆಲ್ಲ ಕರೋನ ಸೋಂಕು ತಗುಲಿದೆ?
ಪೇಷೆಂಟ್ ನಂಬರ್ 5344 – ಏಳು ವರ್ಷದ ಬಾಲಕ
ಪಿ5345 – 17 ವರ್ಷದ ಯುವತಿ
ಪಿ5346 – 45 ವರ್ಷದ ಮಹಿಳೆ
ಪಿ5347 – 16 ವರ್ಷದ ಯುವತಿ
ಪಿ5348 – 28 ವರ್ಷದ ಮಹಿಳೆ
ಪಿ5349 – 38 ವರ್ಷದ ಮಹಿಳೆ
ಪಿ5350 – 15 ವರ್ಷದ ಯುವಕ
ಪಿ5351 – 54 ವರ್ಷದ ಪುರುಷ
ಪಿ5352 – 48 ವರ್ಷದ ಪುರುಷ
ಪಿ5353 – 13 ವರ್ಷದ ಬಾಲಕ
ಪಿ5354 – 42 ವರ್ಷದ ಮಹಿಳೆ
ಪಿ5355 – 16 ವರ್ಷದ ಯುವತಿ
ಎಲ್ಲರೂ ಮಹಾರಾಷ್ಟ್ರದಿಂದ ಹಿಂತಿರುಗಿದ್ದರು
ಇವತ್ತು ಕರೋನ ಸೋಂಕು ಕಾಣಿಸಿಕೊಂಡಿರುವ 12 ಮಂದಿಗೂ ಟ್ರಾವಲ್ ಹಿಸ್ಟರಿ ಇದೆ. ಇವರೆಲ್ಲ ಮಹಾರಾಷ್ಟ್ರ ರಾಜ್ಯದಿಂದ ಹಿಂತಿರುಗಿದ್ದರು. ಹಾಗಾಗಿ ಅವರನ್ನು ಪರೀಕ್ಷೆಗೆ ಒಳಪಡಿಸಿ, ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು.
ಒಟ್ಟು ಸೋಂಕಿತರೆಷ್ಟು? ಗುಣವಾದವರೆಷ್ಟು?
ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಒಟ್ಟು ಸೋಂಕಿತರ ಸಂಖ್ಯೆ 65ಕ್ಕ ಏರಿಕೆಯಾಗಿದೆ. ಈ ಪೈಕಿ 28 ಮಂದಿ ಗುಣಮಖವಾಗಿದ್ದಾರೆ. ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇವತ್ತಿನ 12 ಸೋಂಕಿತರು ಸೇರಿ 37 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





