ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 30 ಜುಲೈ 2020
ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಮ್ಮೆ ಕರೋನ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದೆ. ಇವತ್ತು 124 ಮಂದಿಗೆ ಕರೋನ ಪಾಸಿಟಿವ್ ಬಂದಿದೆ.
ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

65 ಮಂದಿಗೆ ಮನೆಯಲ್ಲಿ ಚಿಕಿತ್ಸೆ
ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 65 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 233 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 436 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 37 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್, ಏನಿದು ಪ್ರಕರಣ?

- ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್ ಆರೋಪ, ಕಾಲೇಜು ಮುಂದೆ ಆಕ್ರೋಶ

- ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್, ಈತನ ಮೇಲಿವೆ 11 ಕೇಸ್, ಏನೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

About The Editor
ನಿತಿನ್ ಆರ್.ಕೈದೊಟ್ಲು
















