ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕ್ಷೀಣ, ಭದ್ರಾವತಿಯಲ್ಲಿ 0 ಮಿ.ಮೀ, ಎರಡು ತಾಲೂಕಲ್ಲಿ ಒಂದು ಮಿ.ಮೀಗಿಂತಲೂ ಕಡಿಮೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಆಗಸ್ಟ್ 2020

ಶಿವಮೊಗ್ಗ ಜಿಲ್ಲೆಯಾದ್ಯಂತ ಭಾನುವಾರದಿಂದ ಮಳೆ ಪ್ರಮಾಣ ತಗ್ಗಿದೆ. ಕಳೆದ 24 ಗಂಟೆಯಲ್ಲಿ ಜಿಲ್ಲೆಯಾದ್ಯಂತ 58.54 ಮಿ.ಮೀ ಮಳೆಯಾಗಿದೆ.

ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆಯಾಗಿದೆ?

ಶಿವಮೊಗ್ಗ 0.40 ಮಿ.ಮೀ, ಭದ್ರಾವತಿ 0.00 ಮಿ.ಮೀ, ತೀರ್ಥಹಳ್ಳಿ 13.20 ಮಿ.ಮೀ, ಸಾಗರ 2.04 ಮಿ.ಮೀ, ಶಿಕಾರಿಪುರ 0.80 ಮಿ.ಮೀ, ಸೊರಬ 5 ಮಿ.ಮೀ, ಹೊಸನಗರ 29.40 ಮಿ.ಮೀ ಮಳೆಯಾಗಿದೆ.

ಮಳೆ ಪ್ರಮಾಣ ಸಂಪೂರ್ಣ ಕುಸಿತ

ಜಿಲ್ಲೆಯಾದ್ಯಂತ ಮಳೆ ಸಂಪೂರ್ಣ ಕಡಿಮೆಯಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ ಪ್ರಮಾಣ 7.26 ಮಿ.ಮೀ ಇದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 13, 2020

Leave a Comment