ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 28 JUNE 2024
HAVERI : ನಿಂತಿದ್ದ ಲಾರಿಗೆ ಹಿಂಬದಿಯಿಂದ ಟಿಟಿ ವಾಹನ ಡಿಕ್ಕಿಯಾಗಿ (MISHAP) ಶಿವಮೊಗ್ಗ ಜಿಲ್ಲೆಯ 13 ಮಂದಿ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಘಟನೆ ಸಂಭವಿಸಿದೆ.
ಬೆಳಗಾವಿ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದು ಶಿವಮೊಗ್ಗಕ್ಕೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟಿಟಿ ವಾಹನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬ್ಯಾಡಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಮೃತರೆಲ್ಲ ಶಿವಮೊಗ್ಗ ಮೂಲದವರು
ಟಿಟಿ ವಾಹನದಲ್ಲಿದ್ದ 13 ಮಂದಿ ಮೃತಪಟ್ಟಿದ್ದಾರೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲ್ಲರು ಭದ್ರಾವತಿ ತಾಲೂಕು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಎಮ್ಮೆಹಟ್ಟಿ ಗ್ರಾಮದವರು ಎನ್ನಲಾಗುತ್ತಿದೆ. ಎಲ್ಲರ ಗುರುತು ಇನ್ನಷ್ಟೆ ಗೊತ್ತಾಗಬೇಕಿದೆ.
ಇದನ್ನೂ ಓದಿ – ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಬದಲಿ ಮಾರ್ಗ ಸೂಚಿಸಿ ಡಿಸಿ ಆದೇಶ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















