ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 13 ಫೆಬ್ರವರಿ 2022
ಜಿಲ್ಲೆಯಲ್ಲಿರುವ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ 6ಗಂಟೆಯಿಂದ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.
ಸೋಮವಾರ 10ನೇ ತರಗತಿವರೆಗೆ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಚಟುವಟಿಕೆಗಳ ಸುಗಮ ನಿರ್ವಹಣೆಗಾಗಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರೌಢಶಾಲೆಗಳ ಆವರಣದಿಂದ 200ಮೀಟರ್ ಒಳಗಡೆ ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಯಾವುದೇ ಊಹಾಪೋಹಗಳಿಗೆ ಕಿವಿಗೊಡದೆ, ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಹೋಗಲು ಜಿಲ್ಲಾಡಳಿತದೊಂದಿಗೆ ಎಲ್ಲರೂ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ | ಶಿವಮೊಗ್ಗ ನಗರದ ವಿವಿಧೆಡೆ ಪೊಲೀಸ್ ರೂಟ್ ಮಾರ್ಚ್
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು
















