ಶಿವಮೊಗ್ಗ ಲೈವ್.ಕಾಂ | SHIMOGA | 7 ಆಗಸ್ಟ್ 2020
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.
ಒಂದೇ ದಿನ 121 ಕೇಸ್
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಕರೋನ ಪಾಸಿಟಿವ್ ಪ್ರಕರಣಗಳಿಗಿಂತಲೂ ಸೋಂಕಿನಿಂದ ಗುಣವಾಗಿ ಬಿಡುಗಡೆಯಾದವರ ಸಂಖ್ಯೆ ಹೆಚ್ಚಿದೆ. ಇದು ಜನರಲ್ಲಿ ಸ್ವಲ್ಪ ನೆಮ್ಮದಿ ಮೂಡಿಸಿದೆ. ಇವತ್ತು 121 ಮಂದಿಗೆ ಕರೋನ ಪಾಸಿಟವ್ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ ಎರಡೂವರೆ ಸಾವಿರ ದಾಟಿದೆ. ಇನ್ನು ಗುಣವಾದವರ ಸಂಖ್ಯೆ ಒಂದೂವರೆ ಸಾವಿರಕ್ಕೆ ಹೆಚ್ಚಳವಾಗಿದೆ. ಮತ್ತೊಂದೆಡೆ ಮೃತರಾದವರ ಸಂಖ್ಯೆ 50ರ ಗಡಿ ದಾಟಿರುವುದು ಆತಂಕಕ್ಕೆ ಕಾರಣವಾಗಿದೆ.
ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

162 ಮಂದಿಗೆ ಮನೆಯಲ್ಲಿ ಚಿಕಿತ್ಸೆ
ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 162 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 227 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 447 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 101 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






