ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 5 ಆಗಸ್ಟ್ 2020
ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.
ಒಂದೇ ದಿನ 168 ಕೇಸ್
ಶಿವಮೊಗ್ಗದಲ್ಲಿ ಇವತ್ತು ದೊಡ್ಡ ಸಂಖ್ಯೆಯಲ್ಲಿ ಕರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಒಂದೇ ದಿನ 168 ಸೋಂಕಿತರು ಪತ್ತೆಯಾಗಿದ್ದಾರೆ. 120 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಗಿದ್ದು, ಇದು ಕೂಡ ಈವರೆಗಿನ ದಾಖಲೆಯಾಗಿದೆ.
ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

105 ಮಂದಿಗೆ ಮನೆಯಲ್ಲಿ ಚಿಕಿತ್ಸೆ
ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 105 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 220 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 483 ಮಂದಿ ಕೋವಿಡ್ ಕೇರ್ ಸೆಂಟರ್ನಲ್ಲಿ, 64 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















