ಶಿವಮೊಗ್ಗದಲ್ಲಿ ಮತ್ತೆ 17 ಮಂದಿಗೆ ಕರೋನ, ಯಾರಿಗೆಲ್ಲ ಸೋಂಕು ತಗುಲಿದೆ? ಎಷ್ಟು ಸೋಂಕಿತರಿಗೆ ಚಿಕಿತ್ಸೆ ಆಗ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಜುಲೈ 2020

Mc Gann Hospital 2 2

ಶಿವಮೊಗ್ಗದಲ್ಲಿ ಮತ್ತಷ್ಟು ಮಂದಿಗೆ ಕರೋನ ಸೋಂಕು ಹರಡಿದೆ. ಇವತ್ತು ಪುನಃ 17 ಮಂದಿಗೆ ಸೋಂಕು ತಗುಲಿದೆ. ಹಾಗಾಗಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 335ಕ್ಕೆ ಏರಿಕೆಯಾಗಿದೆ.

ಯಾರಿಗೆಲ್ಲ ಸೋಂಕು ತಗುಲಿದೆ?

107385503 1161644807530271 4705917739500949579 n.jpg? nc cat=107& nc sid=8024bb& nc ohc=sZTKiw8pnEYAX9Qz hz& nc ht=scontent.fblr1 3
107371165 1161644907530261 7635446246040665355 n.jpg? nc cat=109& nc sid=8024bb& nc ohc=yTRR O9pScIAX94QxbO& nc ht=scontent.fblr1 3

ನಾಲ್ಕು ಮಂದಿ ಇವತ್ತು ಗುಣಮುಖ

ಕರೋನದಿಂದ ಇವತ್ತು ನಾಲ್ಕು ಮಂದಿ ಗುಣವಾಗಿದ್ದಾರೆ. ಅವರನ್ನು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಾಗಾಗಿ ಒಟ್ಟು ಬಿಡುಗಡೆಯಾದವರ ಸಂಖ್ಯೆ 141ಕ್ಕೆ ಹೆಚ್ಚಳವಾಗಿದೆ. ಈ ನಡುವೆ ಸೋಂಕಿತರ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚಳವಾಗುತ್ತಿರುವುದರಿಂದ, ಈಗ ಜಿಲ್ಲೆಯಲ್ಲಿ 190 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment