ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮತ್ತೆ ಇನ್ನೂರಕ್ಕು ಹೆಚ್ಚು ಪಾಸಿಟಿವ್ ಕೇಸ್, ಮೂರೂವರೆ ಸಾವಿರದ ಸನಿಹಕ್ಕೆ ಸೋಂಕಿತರ ಸಂಖ್ಯೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

117702852 1188438618184223 2807915213080176620 n.jpg? nc cat=111& nc sid=110474& nc ohc=VE0J8XyiMG0AX 36iLB& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA | 13 ಆಗಸ್ಟ್ 2020

ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.

ಇವತ್ತು ನೂರಕ್ಕಿಂತಲೂ ಕಡಿಮೆ ಕೇಸ್

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಕರೋನ ಸೋಂಕಿತರ ಸಂಖ್ಯೆ ಪುನಃ ಇನ್ನೂರರ ಗಡಿ ದಾಟಿದೆ. ಶಿವಮೊಗ್ಗ ತಾಲೂಕಿನಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿದೆ.

ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

117198810 1189527361408682 1356916151797964322 n.jpg? nc cat=103& nc sid=8024bb& nc ohc=syymV2p 0PoAX95AydL& nc ht=scontent.fblr11 1

202 ಮಂದಿಗೆ ಮನೆಯಲ್ಲಿ ಚಿಕಿತ್ಸೆ

ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 202 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 235 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 420 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 206 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

117179386 1189527431408675 7861492411717567552 n.jpg? nc cat=108& nc sid=8024bb& nc ohc=xNHzpdnaKF4AX8 cv4N& nc ht=scontent.fblr11 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 13, 2020

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

Leave a Comment