ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನೂರಕ್ಕೂ ಹೆಚ್ಚು ಜನರನ್ನು ಬಲಿ ಪಡೆದ ಕರೋನ, ಯಾವ್ಯಾವಾಗ ಎಷ್ಟು ಮಂದಿ ಮೃತರಾಗಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟಂಬರ್ 2020

ಶಿವಮೊಗ್ಗದಲ್ಲಿ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಸೋಂಕಿತರ ಸಂಖ್ಯೆ ಏರಿಕೆಯಾದಂತೆ, ಕೋವಿಡ್‍ನಿಂದ ಮೃತರಾಗುತ್ತಿರುವವರ ಸಂಖ್ಯೆಯು ಹೆಚ್ಚಳವಾಗುತ್ತಿದೆ. ಭಾನುವಾರಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿನಿಂದ ಮೃತರಾದವರ ಸಂಖ್ಯೆ ದ್ವಿಶತಕ ತಲುಪಿದೆ.

ಸೆಪ್ಟೆಂಬರ್ 13ರಂದು 6 ಮಂದಿ ಕೋವಿಡ್‍ ಸೋಂಕಿನಿಂದ ಮೃತರಾಗಿದ್ದಾರೆ. ಇದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೂ ಕರೋನಾಗೆ ಮೃತರಾದವರ ಸಂಖ್ಯೆ 202ಕ್ಕೆ ಏರಿಕೆಯಾಗಿದೆ.

ಜುಲೈ ತಿಂಗಳಲ್ಲಿ ಮೊದಲ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಮೇ.9ರಂದು. ಮೊದಲ ಸಾವಿನ ಪ್ರಕರಣ ವರದಿಯಾಗಿದ್ದು ಜುಲೈ 16ರಂದು. ಆಗಸ್ಟ್‍ 7ರ ಹೊತ್ತಿಗೆ ಸಾವಿನ ಸಂಖ್ಯೆ 52ಕ್ಕೆ ತಲುಪಿತ್ತು. ಆಗಸ್ಟ್ 24ಕ್ಕೆ 102ಕ್ಕೆ ಏರಿಕೆಯಾಗಿತ್ತು. ಸೆಪ್ಟೆಂಬರ್ 4ಕ್ಕೆ ಸಾವಿನ ಸಂಖ್ಯೆ 152ಕ್ಕೆ ತಲುಪಿತ್ತು. ಸೆಪ್ಟೆಂಬರ್ 13ರಕ್ಕೆ ಸಾವಿನ ಸಂಖ್ಯೆ 202ಕ್ಕೆ ಏರಿದೆ.

ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿರುವುದು ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ. ಈ ನಡುವೆ ಆಸ್ಪತ್ರೆಗಳ ವಿರುದ್ಧ ಹಲವು ಅಪಾದನೆಗಳು ಕೇಳಿ ಬರುತ್ತಿವೆ. ಆದರೆ ಜನರು ಜಾಗೃತರಾದಷ್ಟು ಸೋಂಕು ಮತ್ತು  ಸಾವಿನ ಸಂಖ್ಯೆಯನ್ನು ಸಂಪೂರ್ಣವಾಗಿ ತಗ್ಗಿಸಬಹುದಾಗಿದೆ.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 14, 2020

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment