2023ರ ಸಾರ್ವತ್ರಿಕ ರಜೆ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ, ಎಷ್ಟು ರಜೆಗಳಿವೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 NOVEMBER 2022

BANGALORE | ರಾಜ್ಯ ಸರ್ಕಾರ 2023ರ ಸಾರ್ವತ್ರಿಕ ರಜೆಗಳ (Government Holiday) ಪಟ್ಟಿ ಬಿಡುಗಡೆ ಮಾಡಿದೆ. ಇಡೀ ವರ್ಷ 19 ರಜೆಗಳನ್ನು ಘೋಷಣೆ ಮಾಡಲಾಗಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ.

Atiyas Motors Shimoga

(Government Holiday)

ಯಾವ್ಯಾವ ದಿನ ರಜೆ?

ಜ.26 ಗಣರಾಜ್ಯೋತ್ಸವ, ಫೆ.18 ಮಹಾ ಶಿವರಾತ್ರಿ, ಮಾ.22 ಯುಗಾದಿ, ಏ.3 ಮಹಾವೀರ ಜಯಂತಿ, ಏ.7 ಗುಡ್ ಫ್ರೈಡೆ, ಏ.14 ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ, ಮೇ 1 ಕಾರ್ಮಿಕ ದಿನಾಚರಣೆ, ಜೂ.29 ಬಕ್ರೀದ್, ಜು.19 ಮಹೊರಂ ಕಡೇ ದಿನ, ಆ.15 ಸ್ವಾತಂತ್ರ್ಯ ದಿನಾಚರಣೆ, ಸೆ.18 ವರಸಿದ್ಧಿ ವಿನಾಯಕ ವ್ರತ, ಸೆ.28 ಈದ್ ಮಿಲಾದ್, ಅ.2 ಗಾಂಧ ಜಯಂತಿ, ಅ.23 ಮಹಾನವಮಿ, ಆಯುಧ ಪೂಜೆ, ಅ.24 ವಿಜಯದಶಮಿ, ನ.1 ಕರ್ನಾಟಕ ರಾಜ್ಯೋತ್ಸವ, ನ.14 ಬಲಿಪಾಡ್ಯಮಿ, ದೀಪಾವಳಿ, ನ.30 ಕನಕದಾಸ ಜಯಂತಿ, ಡಿ.25 ಕ್ರಿಸ್ ಮಸ್.

(Government Holiday)

ಶನಿವಾರ, ಭಾನುವರಕ್ಕೆ ಬಂದ ಆಚರಣೆ

ಕೆಲವು ಹಬ್ಬ, ಜಯಂತಿಗಳು ಶನಿವಾರ ಮತ್ತು ಭಾನುವಾರ ಬಂದಿದೆ. ಜ.15 ಮಕರ ಸಂಕ್ರಾಂತಿ, ಏ.23 ಬಸವ ಜಯಂತಿ, ಅಕ್ಷಯ ತೃತೀಯ, ನ.12 ನರಕ ಚತುರ್ದಶಿ ಹಬ್ಬಗಳು ಭಾನುವಾರದಂದು ಬಂದಿವೆ. ಮಹಾಲಯ ಅಮಾವಾಸ್ಯೆ (ಅ.14) ಎರಡನೇ ಶನಿವಾರ, ರಂಜಾನ್ (ಏ.22), ಮಹರ್ಷಿ ವಾಲ್ಮೀಕಿ ಜಯಂತಿ (ಅ.28) ನಾಲ್ಕನೇ ಶನಿವಾರಕ್ಕೆ ಬಂದಿವೆ. ಹಾಗಾಗಿ ಇವುಗಳನ್ನು ರಜೆ ಪಟ್ಟಿಯಲ್ಲಿ ನಮೂದಿಸಿಲ್ಲ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ | ನಂದಿನಿ ಹಾಲು, ಮೊಸರು ದರ ಹೆಚ್ಚಳ, ನಾಳೆಯಿಂದಲೇ ಹೊಸ ರೇಟ್ ಜಾರಿ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 23, 2022

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment