ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2020

ಶಿವಮೊಗ್ಗ ಜಿಲ್ಲೆಯಲ್ಲಿ ಕರೋನ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಇವತ್ತು 23 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಇನ್ನೂರರ ಸನಿಹಕ್ಕೆ ತಲುಪಿದೆ.
ಯಾರಿಗೆಲ್ಲ ಸೋಂಕು ತಗುಲಿದೆ?


ಜಿಲ್ಲೆಯಲ್ಲಿ ಈಗೆಷ್ಟು ಸೋಂಕಿತರಿದ್ದಾರೆ?
ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 23 ಮಂದಿಗೆ ಸೋಂಕು ತಗುಲಿದ್ದು ಒಟ್ಟು ಸೋಂಕಿತರ ಸಂಖ್ಯೆ 199ಕ್ಕೆ ಏರಿಕೆಯಾಗಿದೆ. ಈ ಮಧ್ಯೆ ಇವತ್ತು ಎಂಟು ಮಂದಿ ಗುಣವಾಗಿದ್ದಾರೆ. ಹಾಗಾಗಿ ಒಟ್ಟು ಗುಣವಾದವರ ಸಂಖ್ಯೆ 117ಕ್ಕೆ ಏರಿಕೆಯಾಗಿದೆ. ಈಗ 80 ಮಂದಿಗೆ ಜಿಲ್ಲೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















