ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಜುಲೈ 2020
ಶಿವಮೊಗ್ಗದಲ್ಲಿ ಕರೋನ ಅಟ್ಟಹಾಸ ಮುಂದುವರೆದಿದೆ. ಇವತ್ತು ಮತ್ತೆ 33 ಮಂದಿಗೆ ಸೋಂಕು ತಗುಲಿದೆ. ಪ್ರತಿ ದಿನ ದೊಡ್ಡ ಪ್ರಮಾಣದಲ್ಲಿ ಸೋಂಕು ಹರಡುತ್ತಿರುವುದು ಜನರಲ್ಲಿ ಆತಂಕ ಮೂಡಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇವತ್ತು ಯಾರಿಗೆಲ್ಲ ಸೋಂಕು ತಗುಲಿದೆ?
ಹನ್ನೆರಡು ಸೋಂಕಿತರು ಗುಣಮುಖ
ಶಿವಮೊಗ್ಗದಲ್ಲಿ ಇವತ್ತು ಒಂದೇ ದಿನ ಹನ್ನೆರಡು ಸೋಂಕಿತರು ಗುಣವಾಗಿದ್ದಾರೆ. ಇವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 318ಕ್ಕೆ ಏರಿಕೆಯಾಗಿದೆ. ಇವತ್ತು 12 ಮಂದಿ ಡಿಸ್ಚಾರ್ಜ್ ಆಗಿರುವುದರಿಂದ ಈವರೆಗೂ ಗುಣವಾಗಿ ಮನೆ ಸೇರಿದವರ ಸಂಖ್ಯೆ 137ಕ್ಕೆ ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ಸದ್ಯ 177 ಸೋಂಕಿತರಿಗೆ ಚಿಕಿತ್ಸೆ ನಡೆಯುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]