ಶಿವಮೊಗ್ಗ ಲೈವ್.ಕಾಂ | SHIMOGA | 25 ನವೆಂಬರ್ 2019
NEWS 1 | ಶಿವಮೊಗ್ಗದ ವಿವಿಧೆಡೆ ವಿದ್ಯುತ್ ವ್ಯತ್ಯಯ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಮೆಸ್ಕಾಂ ಮಂಡ್ಲಿ ವಿ.ವಿ.ಕೇಂದ್ರದಲ್ಲಿ ತುರ್ತು ಪರಿವರ್ತಕ ನಿರ್ವಹಣೆ ಕಾರ್ಯ ಕೈಗೊಳ್ಳುವುದರಿಂದ ಶಿವಮೊಗ್ಗ ನಗರ ವ್ಯಾಪ್ತಿಯ ಸೂಳೆಬೈಲು, ಊರಗಡೂರು, ಮದಾರಿಪಾಳ್ಯ, ವಾದಿಹುದಾ, ಇಂದಿರಾ ಬಡಾವಣೆ, ಮಳಲಿಕೊಪ್ಪ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನ.26 ರಂದು ಬೆಳಿಗ್ಗೆ 9.00 ರಿಂದ ಸಂಜೆ 5.00ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಉಪವಿಭಾಗ-2 ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
NEWS 2 | ಮಾಜಿ ಶಾಸಕಿ ಹುಟ್ಟುಹಬ್ಬಕ್ಕೆ ರಕ್ತದಾನ
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯಾನಾಯ್ಕ ಅವರ ಹುಟ್ಟುಹಬ್ಬದ ಹಿನ್ನೆಲೆ, ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ನಂದಿ ಸಮುದಾಯ ಭವನದಲ್ಲಿ ರಕ್ತದಾನ ಶಿಬಿರ ನಡೆಸಲಾಯಿತು. ಹಲವರು ರಕ್ತದಾನ ಮಾಡಿದರು. ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
On account of Former MLA Sharadha Pooryanaik’s birthday Blood donation camp was held in Shimoga Nandi Sabhangana. Power cut in various parts of Shimoga city.