ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
GOOD MORNING NEWS, 22 AUGUST 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸಣ್ಣ ವಿಷಯಗಳನ್ನು ಆನಂದಿಸಲು ಪ್ರಾರಂಭಿಸಿ. ನಿಮ್ಮ ದಿನವು ಪ್ರಕಾಶಮಾನವಾಗಿರುತ್ತದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ ⇒ ದಿನ ಭವಿಷ್ಯ | 22 ಆಗಸ್ಟ್ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ? ಶುಭ ಸಂಖ್ಯೆ ಎಷ್ಟು?
ಶಿವಮೊಗ್ಗದಲ್ಲಿ ಮಳೆ ಕಡಿಮೆಯಾಗಿದೆ. ಆದರೆ ಧಗೆ ಹೆಚ್ಚಿದೆ. ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರತ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನೆಹರು ಕ್ರೀಡಾಂಗಣ : ಇಂದಿನಿಂದ ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಆರಂಭ. ಆ.31ರವರೆಗೆ 11 ಜಿಲ್ಲೆಯ ಅಭ್ಯರ್ಥಿಗಳ ನೇಮಕಾತಿ ರಾಲಿ ನಡೆಯಲಿದೆ. ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಇದೇ ಮೊದಲು ಸೇನೆಗೆ ಅಗ್ನಿವೀರರ ನೇಮಕಾತಿ ರ‍್ಯಾಲಿ, ನಾಳೆಯಿಂದ ಆಯ್ಕೆ ಶುರು, ಹೇಗಿದೆ ಸಿದ್ಧತೆ? SHIMOGA CITY NEWS
SHIMOGA | BHADRAVATHI | THIRTHAHALLI NEWS
HOSANAGARA | SAGARA NEWS
SORABA | SHIKARIPURA NEWS
ಇದನ್ನೂ ಓದಿ ⇒ ಮೆಗ್ಗಾನ್ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಬಳಿಕ ಮಹಿಳೆಗೆ ಬಂತು ಸಾಲು ಸಾಲು ಮೆಸೇಜ್, ಆಮೇಲೆ ಕಾದಿತ್ತು ಶಾಕ್