ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020
ಜಿಲ್ಲಾ ವಕ್ಫ್ ಸಲಹಾ ಸಮಿತಿಯು 2021ರಲ್ಲಿ ಹಜ್ ಯಾತ್ರೆಗೆ ಆನ್ಲೈನ್ ಅರ್ಜಿಗಳನ್ನು ಅಹ್ವಾನಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಯಾರೆಲ್ಲ ಅರ್ಜಿ ಸಲ್ಲಿಸಬಹುದು?
- 18-65 ವರ್ಷ ವಯೋಮಿತಿಯೊಳಗಿನವರು
- ಪಾಸ್ಪೋರ್ಟ್ ನವೀಕರಣದ ಅವಧಿ 10 ಜನವರಿ 2022ರ ಒಳಗೆ ಇರುವಂತಹವರು
ಅರ್ಜಿ ಸಲ್ಲಿಸೋದು ಹೇಗೆ? ಯಾವಾಗ?
- http://hajcommittee.gov.in ವೆಬ್ಸೈಟ್ನಲ್ಲಿ ಅರ್ಜಿ ಸಲ್ಲಿಸಬಹುದು.
- 2020ರ ಡಿಸೆಂಬರ್ 10ರ ಒಳಗೆ ಅರ್ಜಿ ಸಲ್ಲಿಸಬೇಕು.
ಹಜ್ ಯಾತ್ರೆಯ ಅವಧಿಯು 30 ರಿಂದ 35 ದಿನಗಳು. ಯಾತ್ರೆಯ ಮುಂಗಡ ಹಣ ರೂ. 1.50 ಲಕ್ಷ. ಯಾತ್ರೆಗೆ ಗರಿಷ್ಠ 3.75 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]