ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಜೂನ್ 2020
ಕಲಾಂ ಎಜುಕೇಷನ್ ಮತ್ತು ಸೋಷಿಯಲ್ ವೆಲ್ಫೇರ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳು, ಆರ್ಥಿಕವಾಗಿ ಹಿಂದುಳಿದವರಿಗೆ ಆನ್ ಲೈನ್ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಜೂನ್ 28ರಂದು ಬೆಳಗ್ಗೆ 11 ರಿಂದ 12 ಗಂಟೆವರೆಗೆ ಸ್ಪರ್ಧೆ ನಡೆಯಲಿದೆ. ಜೂ.29ರಂದು ಫಲಿತಾಂಶ ಪ್ರಕಟಿಸಲಾಗುತ್ತದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು ಜೂನ್ 26ರಂದು ಕೊನೆಯ ದಿನವಾಗಿರುತ್ತದೆ. ವಿಜೇತರಿಗೆ ನಗದು ಬಹುಮಾನ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ 7892063190 ಸಂಪರ್ಕಿಸಬಹುದು.
Interested in quiz