ಶಿವಮೊಗ್ಗದಲ್ಲಿ ಇವತ್ತು 61 ಮಂದಿಗೆ ಕರೋನ, ಯಾವ್ಯಾವ ತಾಲೂಕಲ್ಲಿ ಎಷ್ಟು ಮಂದಿಗೆ ಪಾಸಿಟಿವ್ ಬಂದಿದೆ?

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಜುಲೈ 2020

Mc Gann Hospital 2 2

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು 61 ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇದು ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

Corona PPE Kit and swab box

ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

ಯಾವ್ಯಾವ ತಾಲೂಕಲ್ಲಿ ಎಷ್ಟು ಕೇಸ್‍ಗಳಿವೆ?

ಮತ್ತೊಂದೆಡೆ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮತ್ತೊಬ್ಬ ಕರೋನ ಸೋಂಕಿತ ವ್ಯಕ್ತಿ ಮೃತರಾಗಿದ್ದಾರೆ. ಇದರಿಂದ ಮೃತ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

40 ಮಂದಿಗೆ ಮನೆಯಲ್ಲಿ ಚಿಕಿತ್ಸೆ

ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 40 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 240 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 277 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 18 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment