ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜುಲೈ 2020
ಶಿವಮೊಗ್ಗದಲ್ಲಿ ಇವತ್ತು 64 ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 933ಕ್ಕೆ ಏರಿಕೆಯಾಗಿದೆ.
64 ಸೋಂಕಿತರ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 36 ಸೋಂಕಿತರಿದ್ದಾರೆ. ಭದ್ರಾವತಿಯ 10, ಸೊರಬದ 5, ಶಿಕಾರಿಪುರದ 6, ತೀರ್ಥಹಳ್ಳಿಯ 5 ಮಂದಿಗೆ ಸೋಂಕು ತಗುಲಿದೆ. ಇತರೆ ಜಿಲ್ಲೆಯಿಂದ ಬಂದ ಇಬ್ಬರಿಗೆ ಸೋಂಕು ತಗುಲಿದೆ.

ಮತ್ತೊಂದೆಡೆ ಶಿವಮೊಗ್ಗದಲ್ಲಿ ಇವತ್ತು 33 ಮಂದಿ ಕರೋನದಿಂದ ಗುಣವಾಗಿದ್ದಾರೆ. ಇದರಿಂದ ಸೋಂಕಿತರ ಸಂಖ್ಯೆ 522ಕ್ಕೆ ಹೆಚ್ಚಳವಾಗಿದೆ. ಇದು ಜನರಲ್ಲಿ ಸ್ವಲ್ಪ ನೆಮ್ಮದಿ ಮೂಡಿಸಿದೆ.
ಇನ್ನು ಶಿವಮೊಗ್ಗದಲ್ಲಿ ಮೃತರಾಗುತ್ತಿರುವ ಕರೋನ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇವತ್ತು ಇಬ್ಬರು ಸೋಂಕಿತರು ಮೃತರಾಗಿದ್ದಾರೆ. ಇದರಿಂದ ಮೃತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






