ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 25 ಜುಲೈ 2020

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ದೊಡ್ಡ ಸಂಖ್ಯೆಯಲ್ಲಿ ಕರೋನ ಸೋಂಕಿತರು ಗುಣವಾಗಿದ್ದಾರೆ. ಇವತ್ತು 67 ಮಂದಿ ಕರೋನದಿಂದ ಗುಣವಾಗಿದ್ದಾರೆ. 55 ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.
ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

ಯಾವ್ಯಾವ ತಾಲೂಕಲ್ಲಿ ಎಷ್ಟು ಕೇಸ್‍ಗಳಿವೆ?

ಮತ್ತೊಂದೆಡೆ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಮತ್ತೊಬ್ಬ ಕರೋನ ಸೋಂಕಿತ ವ್ಯಕ್ತಿ ಮೃತರಾಗಿದ್ದಾರೆ. ಇದರಿಂದ ಮೃತ ಸೋಂಕಿತರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
46 ಮಂದಿಗೆ ಮನೆಯಲ್ಲಿ ಚಿಕಿತ್ಸೆ
ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 46 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 206 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 295 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 15 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

- ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

About The Editor
ನಿತಿನ್ ಆರ್.ಕೈದೊಟ್ಲು
















