ಇವತ್ತು 71 ಮಂದಿಗೆ ಕರೋನ ಪಾಸಿಟಿವ್, ಶಿವಮೊಗ್ಗ ತಾಲೂಕಲ್ಲೇ ಹೆಚ್ಚು ಕೇಸ್, ಉಳಿದ ತಾಲೂಕುಗಳಲ್ಲಿ ಎಷ್ಟೆಷ್ಟು ಪ್ರಕರಣಗಳಿವೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 26 ಜುಲೈ 2020

300420 Corona Test in Shimoga Mc Gann Hospital 1 1

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ಮಂದಿಗೆ ಕರೋನ ಪಾಸಿಟಿವ್ ಬಂದಿದೆ. ಇವತ್ತು 71 ಮಂದಿಗೆ ಸೋಂಕು ತಗುಲಿದೆ. 51 ಮಂದಿ ಗುಣವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇವತ್ತೆಷ್ಟು ಕರೋನ ಪಾಸಿಟವ್ ಬಂದಿದೆ?

115667379 1175890402772378 4031477032836494327 n.jpg? nc cat=106& nc sid=8024bb& nc ohc=ZcBT3UdynzoAX9lHNfW& nc ht=scontent.fblr11 1

ಯಾವ್ಯಾವ ತಾಲೂಕಲ್ಲಿ ಎಷ್ಟು ಕೇಸ್‍ಗಳಿವೆ?

115505285 1175890469439038 6795573892275653926 n.jpg? nc cat=110& nc sid=8024bb& nc ohc=zSC6GXdM 5IAX AXwYk& nc oc=AQlVoEpqZPwO5OlOPJ DUARfB 8g90VGxowB wKHhVUlUOb8dvr0plcIanbFQqDiNC0& nc ht=scontent.fblr11 1

49 ಮಂದಿಗೆ ಮನೆಯಲ್ಲಿ ಚಿಕಿತ್ಸೆ

ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಳವಾಗುತ್ತಿದೆ. ಇವತ್ತಿನವರೆಗೆ 49 ಮಂದಿ ಕರೋನಾಗೆ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 223 ಮಂದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. 295 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 19 ಮಂದಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಓದುಗರ ಗಮನಕ್ಕೆ | ಶಿವಮೊಗ್ಗ ಜಿಲ್ಲಾಡಳಿತ ಪ್ರತಿದಿನ ಸಂಜೆ ಬಿಡುಗಡೆ ಮಾಡುವ ಹೆಲ್ತ್ ಬುಲೆಟಿನ್ ಆಧಾರದಲ್ಲಿ ವರದಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದ ಹೆಲ್ತ್ ಬುಲೆಟಿನ್‍ನಲ್ಲಿ ಅಂಕಿ ಅಂಶಗಳನ್ನು ತಡವಾಗಿ ಪ್ರಕಟಿಸಲಾಗುತ್ತಿದೆ. ಹಾಗಾಗಿ ಜಿಲ್ಲಾಡಳಿತದ ವರದಿ ಆಧಾರದಲ್ಲಿ ಶಿವಮೊಗ್ಗ ಲೈವ್.ಕಾಂನಲ್ಲಿ ಈ ವರದಿ ಪ್ರಕಟಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 27, 2020

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

Leave a Comment