ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಯಾದಗಿರಿ ಜಿಲ್ಲೆಯಲ್ಲಿ 9ನೇ ತರಗತಿ ಬಾಲಕಿ ಮಗುವಿನ ಜನ್ಮ ನೀಡಿದ ಪ್ರಕರಣದ ಬೆನ್ನಿಗೆ ಶಿವಮೊಗ್ಗದಲ್ಲಿಯು ಇಂತಹುದೆ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಎರಡು ದಿನದ ಹಿಂದೆ 9ನೇ ತರಗತಿಯ ವಿದ್ಯಾರ್ಥಿನಿ (Student) ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
15 ವರ್ಷದ ಬಾಲಕಿಯೊಬ್ಬಳು ಈಚೆಗೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಕಳೆದ ಎರಡು ದಿನದ ಹಿಂದೆ ಮನೆಯಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. 7 ತಿಂಗಳ ಗಂಡು ಶಿಶು 1.8 ಕೆ.ಜಿ ತೂಕವಿದೆ. ಕೂಡಲೆ ಮಗು ಮತ್ತು ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇನ್ನು, ವಿಷಯ ತಿಳಿಯುತ್ತಿದ್ದಂತೆ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ ಹಾಗೂ ಪೊಲೀಸರು ಬಾಲಕಿಯ ವಿಚಾರಣೆ ನಡೆಸಿದರು.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿಗಳು
ಗಮನಕ್ಕೆ: ಅಪ್ರಾಪ್ತೆಯ ಪ್ರಕರಣವಾದ್ದರಿಂದ ಆಕೆಯ ಹೆಸರು, ವಿಳಾಸ ಮತ್ತು ಯಾವುದೇ ಬಗೆಯ ಗುರುತು ಪತ್ತೆಯಾಗುವಂತಹ ವಿಷಯ ಪ್ರಕಟಿಸುವಂತ್ತಿಲ್ಲ.
ninth standard Student gives birth to baby boy
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















