ಸಾಗರ: ಜೀವನದಲ್ಲಿ ಜುಗುಪ್ಪೆ ಹಿನ್ನೆಲೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಯುವಕನೊಬ್ಬ ತಮ್ಮ ತೋಟದಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. (Jog)
ಇದನ್ನೂ ಓದಿ : ಪಾರ್ಟಿ ವೇಳೆ ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

ಕೆಪಿಸಿ ಬಳಿಯ ಉಲ್ಲಾಳ ಗ್ರಾಮದ ರೋಹಿತ್ (32) ಮೃತ ಯುವಕ. ಈತ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಘಟನೆ ಸಂಬಂಧ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
