ಶಿವಮೊಗ್ಗ ಲೈವ್
ಶಿವಮೊಗ್ಗ : ಎಲೆ ಚುಕ್ಕೆ ರೋಗದಿಂದ ಲಕ್ಷಾಂತರ ಅಡಿಕೆ ಬೆಳೆಗಾರರು (ADIKE) ಸಂಕಷ್ಟಕ್ಕೀಡಾಗಿದ್ದಾರೆ. ಈ ಹಿನ್ನೆಲೆ ಸಸ್ಯ ಸಂರಕ್ಷಣೆಗಾಗಿ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಜೆಟ್‌ನಲ್ಲಿ ಎಲೆ ಚುಕ್ಕೆ ರೋಗದ ಕುರಿತು ಪ್ರಸ್ತಾಪಿಸಲಾಗಿದೆ.
ಮಲೆನಾಡು ಜಿಲ್ಲೆಗಳಲ್ಲಿ ಎಲೆ ಚುಕ್ಕೆ ರೋಗದ ಬಾಧೆಗೆ ತುತ್ತಾಗಿ 2 ಲಕ್ಷಕ್ಕಿಂತಲು ಹೆಚ್ಚು ಅಡಿಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ರೋಗ ನಿಯಂತ್ರಿಸಿ ಸಸ್ಯ ಸಂರಕ್ಷಣೆಗೆ 62 ಕೋಟಿ ರೂ. ಒದಗಿಸಲಾಗುತ್ತಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ
ತೋಟಗಾರಿಕೆ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ 52 ಸಾವಿರ ಫಲಾನುಭವಿಗಳಿಗೆ 426 ಕೋಟಿ ರೂ. ಸಹಾಯಧನ ಒದಗಿಸಲಾಗುತ್ತದೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಬೈಕ್ ರ್ಯಾಲಿ, ಸಿಡಿಮದ್ದು ನಿಷೇಧ, ಡಿಸಿ ಆದೇಶ, ಕಾರಣವೇನು?

ಇದನ್ನೂ ಓದಿ » ಸಾಗರ ನಗರಸಭೆಯಲ್ಲಿ ಗದ್ದಲ, ಶಿವಮೊಗ್ಗದಲ್ಲಿ ಡಿಸಿಗೆ ದೂರು ಕೊಟ್ಟ ಕಾಂಗ್ರೆಸ್ ನಿಯೋಗ, ಕಾರಣವೇನು?