ಶಿವಮೊಗ್ಗ ಜಿಲ್ಲೆಯ ಎಲ್ಲ ಅಂಗನವಾಡಿಗಳು ಆಗಸ್ಟ್‌ 10ರಂದು ಬಂದ್‌, ಕಾರಣವೇನು?

ಶಿವಮೊಗ್ಗ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕರ ಸ್ವತಂತ್ರ ಸಂಘದ ವತಿಯಿಂದ ಆಗಸ್ಟ್ 10ರಂದು ಅಂಗನವಾಡಿಗಳ ಬಂದ್‌ಗೆ ಕರೆ ನೀಡಲಾಗಿದೆ.

ಅಂದು ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳನ್ನು ಮುಚ್ಚಿ, ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೃಹತ್ ಮುಷ್ಕರ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಬಿ.ಪ್ರೇಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Anganawadi-Building

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ