ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 FEBRUARY 2024
SHIMOGA : ಜಿಲ್ಲೆಯಲ್ಲಿ ಕೆಎಫ್ಡಿ (ಮಂಗನ ಕಾಯಿಲೆ) ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಮತ್ತೆ ಒಬ್ಬರಿಗೆ ಕೆಎಫ್ಡಿ ಪಾಸಿಟಿವ್ ಬಂದಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಮೂವರಿಗೆ ಪಾಸಿಟಿವ್ ಬಂದಿದೆ ಎಂದು ಸರ್ಕಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ 96 ಮಂದಿಯನ್ನು ಪರೀಕ್ಷಿಸಲಾಗಿದೆ. ಒಬ್ಬರಿಗೆ ಪಾಸಿಟಿವ್ ಬಂದಿದೆ. ಈವರೆಗೆ ಜಿಲ್ಲೆಯಲ್ಲಿ ಕೆಎಫ್ಡಿ ಬಾಧಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 15 ಸಕ್ರಿಯ ಪ್ರಕರಣಗಳಿವೆ.
ಕಳೆದ 24 ಗಂಟೆಯಲ್ಲಿ ಚಿಕ್ಕಮಗಳೂರಿನಲ್ಲಿ ಇಬ್ಬರಿಗೆ ಕೆಎಫ್ಡಿ ತಗುಲಿರುವುದು ದೃಢವಾಗಿದೆ.
ಇದನ್ನೂ ಓದಿ – ಶಿರಾಳಕೊಪ್ಪದಲ್ಲಿ ಸ್ಪೋಟ ಪ್ರಕರಣ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422