SHIVAMOGGA LIVE NEWS | 16 FEBRUARY 2024
SHIMOGA : ಜಿಲ್ಲೆಯಲ್ಲಿ ಕೆಎಫ್‌ಡಿ (ಮಂಗನಕಾಯಿಲೆ) ಪ್ರಕರಣಗಳು ಹೆಚ್ಚಾಗುತ್ತಿವೆ. ಇವತ್ತು ಒಬ್ಬರಿಗೆ ಕೆಎಫ್‌ಡಿ ಪಾಸಿಟಿವ್ ಬಂದಿದೆ. ಇದರಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷ ಕೆಎಫ್‌ಡಿ ಸೋಂಕಿತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.
ಪ್ರಸ್ತುತ 13 ಸಕ್ರಿಯೆ ಕೆಎಫ್‌ಡಿ ಪ್ರಕರಣಗಳಿವೆ. ಈಗಾಗಲೆ 21 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ ಎಂದು ಬುಲೆಟಿನ್‌ನಲ್ಲಿ ತಿಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಇವತ್ತು ಒಬ್ಬರಿಗೆ ಕೆಎಫ್‌ಡಿ ಪಾಸಿಟಿವ್ ಬಂದಿದೆ.
ಇದನ್ನೂ ಓದಿ:
ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ ಅಮಿತ್ ಷಾ
ಇದನ್ನೂ ಓದಿ:
ವಿಶೇಷ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಿದ ಅಮಿತ್ ಷಾ
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಗೆ ರಾಜ್ಯ ಬಜೆಟ್‌ನಲ್ಲಿ ಏನೇನೆಲ್ಲ ಘೋಷಣೆಯಾಗಿದೆ? ಇಲ್ಲಿದೆ ಲಿಸ್ಟ್


