Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಅಡಿಕೆ ಧಾರಣೆ | 22 ಆಗಸ್ಟ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ಅಡಿಕೆ ಧಾರಣೆ | 22 ಆಗಸ್ಟ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

22/08/2024 6:01 PM
ನಿತಿನ್‌ ಕೈದೊಟ್ಲು

ADIKE RATE‌, 22 AUGUST 2024  | ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ.

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ಕಾರ್ಕಳ ಮಾರುಕಟ್ಟೆ

ನ್ಯೂ ವೆರೈಟಿ2500039500
ವೋಲ್ಡ್ ವೆರೈಟಿ3000047500

ಬಂಟ್ವಾಳ ಮಾರುಕಟ್ಟೆ

ಕೋಕ1800028500
ನ್ಯೂ ವೆರೈಟಿ2850039500
ವೋಲ್ಡ್ ವೆರೈಟಿ3950047500

ಶಿವಮೊಗ್ಗ ಮಾರುಕಟ್ಟೆ

ಗೊರಬಲು1985032900
ಬೆಟ್ಟೆ4411455200
ರಾಶಿ3100948799
ಸರಕು5100088996

ಸಿದ್ದಾಪುರ ಮಾರುಕಟ್ಟೆ

ಕೆಂಪುಗೋಟು2301925689
ಕೋಕ2289928699
ಚಾಲಿ3300935400
ತಟ್ಟಿಬೆಟ್ಟೆ3388938099
ಬಿಳೆ ಗೋಟು2569928500
ರಾಶಿ4259947619

ಶಿರಸಿ ಮಾರುಕಟ್ಟೆ

ಕೆಂಪುಗೋಟು2340527699
ಚಾಲಿ3255036711
ಬೆಟ್ಟೆ3026038618
ಬಿಳೆ ಗೋಟು2050529790
ರಾಶಿ4386948099

ಸಾಗರ ಮಾರುಕಟ್ಟೆ

ಕೆಂಪುಗೋಟು2389932009
ಕೋಕ1209926599
ಚಾಲಿ1619933369
ಬಿಳೆ ಗೋಟು1209926386
ರಾಶಿ2709948499
ಸಿಪ್ಪೆಗೋಟು1318917699

ಇತರೆ ಮಾರುಕಟ್ಟೆ

ಕೊಪ್ಪರಾಶಿ3100050000
ಚನ್ನಗಿರಿರಾಶಿ3859948600

ಇದನ್ನೂ ಓದಿ ⇒ ಅಡಿಕೆ ಧಾರಣೆ | 21 ಆಗಸ್ಟ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Crime-News-General-Image ಶಿವಮೊಗ್ಗ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ, ಬೆಂಗಳೂರಲ್ಲಿ ಶಿಕ್ಷಕ ಅರೆಸ್ಟ್‌
Next Article crime name image MLA ಪುತ್ರನ ಹತ್ಯೆಗೆ ಸ್ಕೆಚ್‌, ಎಸ್‌ಪಿ ಮೊದಲ ರಿಯಾಕ್ಷನ್‌ – 3 ಫಟಾಫಟ್‌ ನ್ಯೂಸ್‌

ಇದನ್ನೂ ಓದಿ

ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 23 ಜೂನ್‌ 2025 | ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 19 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
19/06/2025
ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 18 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2025
ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 17 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 16 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 12 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?