Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಅಡಿಕೆ ಧಾರಣೆ | 25 ಜುಲೈ 2023 | ಯಾವ್ಯಾವ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌?

ಅಡಿಕೆ ಧಾರಣೆ | 25 ಜುಲೈ 2023 | ಯಾವ್ಯಾವ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್‌?

25/07/2023 7:38 PM
ನಿತಿನ್‌ ಕೈದೊಟ್ಲು

SHIVAMOGGA LIVE | 25 JULY 2023

 

ಇವತ್ತಿನ ನ್ಯೂಸ್‌
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ಶಿವಮೊಗ್ಗ, ಸಾಗರ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ರೇಟ್‌ (Adike Rate).

ಶಿವಮೊಗ್ಗ ಮಾರುಕಟ್ಟೆ

ಗೊರಬಲು1804043569
ಬೆಟ್ಟೆ3857954309
ರಾಶಿ3505556212
ಸರಕು5225980696

ADIKE-RATE-SHIVAMOGGA-LIVE-NEWS

ಸಾಗರ ಮಾರುಕಟ್ಟೆ

ಕೆಂಪುಗೋಟು3698936989
ಕೋಕ2868036989
ಚಾಲಿ3789939699
ಬಿಳೆ ಗೋಟು3216933999
ರಾಶಿ3489953209
ಸಿಪ್ಪೆಗೋಟು2071222699

ಚನ್ನಗಿರಿ ಮಾರುಕಟ್ಟೆ

ರಾಶಿ5012056212

ಬಂಟ್ವಾಳ ಮಾರುಕಟ್ಟೆ

ಕೋಕ1250025000
ನ್ಯೂ ವೆರೈಟಿ2750043200
ವೋಲ್ಡ್ ವೆರೈಟಿ4600048000

parishrama neet academy - Pradeep Eshwar

ಯಲ್ಲಾಪುರ ಮಾರುಕಟ್ಟೆ

ಅಪಿ6826968269
ಕೆಂಪುಗೋಟು3200036461
ಕೋಕ2021235399
ಚಾಲಿ3686941249
ತಟ್ಟಿಬೆಟ್ಟೆ4139848299
ಬಿಳೆ ಗೋಟು2689935600
ರಾಶಿ4600953869

ಸಿದ್ದಾಪುರ ಮಾರುಕಟ್ಟೆ

ಕೆಂಪುಗೋಟು3681136811
ಕೋಕ2369934599
ಚಾಲಿ3959941000
ತಟ್ಟಿಬೆಟ್ಟೆ4629948699
ಬಿಳೆ ಗೋಟು3169934699
ರಾಶಿ5136952819

ಇದನ್ನೂ ಓದಿ – ಅಡಿಕೆ ರೇಟ್‌ | 24 ಜುಲೈ 2023 | ಶಿವಮೊಗ್ಗ, ಸಾಗರ ಸೇರಿದಂತೆ ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿರಸಿ ಮಾರುಕಟ್ಟೆ

ಕೆಂಪುಗೋಟು2829937299
ಚಾಲಿ3701841599
ಬೆಟ್ಟೆ4149948099
ಬಿಳೆ ಗೋಟು2801836399
ರಾಶಿ4439952199

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Youth-jumping-from-Tunga-Bridge-in-Shimoga ಶಿವಮೊಗ್ಗ ತುಂಗಾ ನದಿ ಹೊಸ ಸೇತುವೆ ಮೇಲಿಂದ ಜಿಗಿದು ಯುವಕನ ಹುಚ್ಚಾಟ, ವಿಡಿಯೋ ವೈರಲ್‌
Next Article Half-helmet-shops-raid-in-Shimoga-and-Bhadravathi BREAKING NEWS | ಶಿವಮೊಗ್ಗ, ಭದ್ರಾವತಿಯಲ್ಲಿ ಹೆಲ್ಮೆಟ್‌ ಅಂಗಡಿಗಳ ಮೇಲೆ ಪೊಲೀಸ್‌ ದಾಳಿ

ಇದನ್ನೂ ಓದಿ

ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 17 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/06/2025
ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 16 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
16/06/2025
ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 12 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/06/2025
ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 11 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
11/06/2025
ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 10 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/06/2025
ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 9 ಜೂನ್‌ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?