Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಇವತ್ತಿನ ಅಡಕೆ ಧಾರಣೆ | 23 ಡಿಸೆಂಬರ್ 2021

ಇವತ್ತಿನ ಅಡಕೆ ಧಾರಣೆ | 23 ಡಿಸೆಂಬರ್ 2021

23/12/2021 6:47 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | APMC NEWS | 23 ಡಿಸೆಂಬರ್ 2021

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಸೇರಿದಂತೆ ವಿವಿಧೆಡೆಯ ಪ್ರಮುಖ ಮಾರುಕಟ್ಟೆಯಲ್ಲಿ ಇವತ್ತಿನ ಅಡಕೆ ಧಾರಣೆ ಇಲ್ಲಿದೆ.

ಶಿವಮೊಗ್ಗ ಮಾರುಕಟ್ಟೆ

ಗೊರಬಲು1700038469
ಬೆಟ್ಟೆ4751953710
ರಾಶಿ4579947899
ಸರಕು5000068969

ಸಾಗರ ಮಾರುಕಟ್ಟೆ

ಕೆಂಪುಗೋಟು3491938199
ಕೋಕ1509938299
ಚಾಲಿ3478647399
ಬಿಳೆ ಗೋಟು1989932899
ರಾಶಿ4200947970
ಸಿಪ್ಪೆಗೋಟು829026540

AVvXsEichXaELYeDOhFU0n9XstiInpkhsI4y9y5uB VImqATyx1h3CLRA4zsRrFRxoiVo U462f0MYCBVD

ಶಿರಸಿ ಮಾರುಕಟ್ಟೆ

ಚಾಲಿ3912950509
ಬೆಟ್ಟೆ3689946309
ಬಿಳೆ ಗೋಟು2539943239
ರಾಶಿ4659949189

ಯಲ್ಲಾಪುರ ಮಾರುಕಟ್ಟೆ

ಕೆಂಪುಗೋಟು3154236109
ಕೋಕ2189931899
ಚಾಲಿ4031150050
ತಟ್ಟಿಬೆಟ್ಟೆ3804245818
ಬಿಳೆ ಗೋಟು2929939669
ರಾಶಿ4629951990

ಇತರೆ ಮಾರುಕಟ್ಟೆ

ಕಾರ್ಕಳನ್ಯೂ ವೆರೈಟಿ4000045000
ಕಾರ್ಕಳವೋಲ್ಡ್ ವೆರೈಟಿ4600053000
ಕುಂದಾಪುರಹಳೆ ಚಾಲಿ4800053000
ಕುಂದಾಪುರಹೊಸ ಚಾಲಿ3800044000
ಕುಮುಟಕೋಕ1886034200
ಕುಮುಟಚಿಪ್ಪು2603942319
ಕುಮುಟಹಳೆ ಚಾಲಿ4840949659
ಕುಮುಟಹೊಸ ಚಾಲಿ3566941424
ಚನ್ನಗಿರಿರಾಶಿ4642247939
ಪುತ್ತೂರುಕೋಕ1100026000
ಪುತ್ತೂರುನ್ಯೂ ವೆರೈಟಿ2750045000
ಬಂಟ್ವಾಳಕೋಕ1250025000
ಬಂಟ್ವಾಳನ್ಯೂ ವೆರೈಟಿ2750045000
ಬಂಟ್ವಾಳವೋಲ್ಡ್ ವೆರೈಟಿ4600053000

ABOUT ME NEW FINAL FINAL

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 231221 Law College Students Protest in Shimoga ಶಿವಮೊಗ್ಗದಲ್ಲಿ ಹಾಲ್ ಟಿಕೆಟ್ ಹರಿದು ಹಾಕಿ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು
Next Article shimoga milk union ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷರ ಚುನಾವಣೆಗೆ ದಿನಾಂಕ ಫಿಕ್ಸ್

ಇದನ್ನೂ ಓದಿ

ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 9 ಮೇ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/05/2025
ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 8 ಮೇ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ಧಾರಣೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 7 ಮೇ 2025 | ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/05/2025
ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 6 ಮೇ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 5 ಮೇ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
05/05/2025
ADIKE-RATE-SHIVAMOGGA-LIVE-NEWS
APMC

ಅಡಿಕೆ ಧಾರಣೆ | 2 ಮೇ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?