ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 NOVEMBER 2024
ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಡ್ರೋನ್ ಆಧಾರಿತ (Drone) ಫೋಟೊಗ್ರಫಿ ಮತ್ತು ವಿಡಿಯೊಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಡ್ರೋನ್ ತರಬೇತಿ ನೀಡಲು ಯೋಚಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 10ರೊಳಗೆ ಸಲ್ಲಿಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ, ಇಲಾಖೆ ಕಚೇರಿಯನ್ನು ಖುದ್ದಾಗಿ ಅಥವಾ ದೂ.08182- 200266 / 9482762350
ಇದನ್ನೂ ಓದಿ » ಹೊಸನಗರದಲ್ಲಿ ಲೋಕಾಯುಕ್ತ ಪೊಲೀಸ್ ಬಲೆಗೆ ಎಪಿಪಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422