ಶಿವಮೊಗ್ಗ ಜಿಲ್ಲೆಯಾದ್ಯಂತ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | MEDICAL | 4 ಜೂನ್ 2022

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

Shimoga Nanjappa Hospital

ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನೌಷಧಿ ಮಳಿಗೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ.

ಸರ್ಕಾರೇತರ ಸಂಸ್ಥೆಗಳು, ದತ್ತಿ ಸಂಸ್ಥೆಗಳು, ನಿರುದ್ಯೋಗಿ ಯುವಕರು, ಪದವಿ ಪಾರ್ಮಸಿಸ್ಟ್‍ಗಳಿಂದ ಆಹ್ವಾನಿಸಿದ್ದು, ಆಯಾ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳಿಗಾಗಿ ಸಂಬಂಧ ಪಟ್ಟ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಗಳ ವೈದ್ಯಾಧಿಕಾರಿಗಳನ್ನು ಸಂಪರ್ಕಿಸಬಹುದು.

ಇದನ್ನೂ ಓದಿ – ‘ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರ’ ಬೋರ್ಡ್ ಹಾಕದ ಅಂಗಡಿ ಮಾಲೀಕರ ವಿರುದ್ಧ ಕೇಸ್

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 4, 2022

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

Leave a Comment