ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಎಲ್ಲೆಲ್ಲಿದೆ ಅವಕಾಶ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಭದ್ರಾವತಿಯಲ್ಲಿ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು 59 ಸಹಾಯಕಿಯರು, ಹೊಸನಗರದಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಮತ್ತು 144 ಸಹಾಯಕಿಯರು, ಸಾಗರದಲ್ಲಿ 3 ಅಂಗನವಾಡಿ ಕಾರ್ಯಕರ್ತೆಯರು ಮತ್ತು 62 ಸಹಾಯಕಿಯರು, ಶಿಕಾರಿಪುರದಲ್ಲಿ 1 ಅಂಗನವಾಡಿ ಕಾರ್ಯಕರ್ತೆಯರು ಮತ್ತು 23 ಸಹಾಯಕಿಯರು, ಶಿವಮೊಗ್ಗದಲ್ಲಿ 16 ಅಂಗನವಾಡಿ ಕಾರ್ಯಕರ್ತೆಯರು ಮತ್ತು 93 ಸಹಾಯಕಿಯರು, ಸೊರಬದಲ್ಲಿ 3 ಅಂಗನವಾಡಿ ಕಾರ್ಯಕರ್ತೆಯರು ಮತ್ತು 42 ಸಹಾಯಕಿಯರು ತೀರ್ಥಹಳ್ಳಿಯಲ್ಲಿ 11 ಅಂಗನವಾಡಿ ಕಾರ್ಯಕರ್ತೆಯರು ಮತ್ತು 69 ಸಹಾಯಕಿಯರ ಹುದ್ದೆಗಳು ಖಾಲಿ ಇವೆ.

ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನಾಂಕವಾಗಿದ್ದು, ಅರ್ಹ ಅಭ್ಯರ್ಥಿಗಳು ವೆಬ್‌ಸೈಟ್ https://karnemakaone.kar.nic.in/abcd/ ಮೂಲಕ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೇಲಿನ ವೆಬ್‌ಸೈಟ್ ಅಥವಾ ಸಂಬಂಧಿಸಿದ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿಗೆ ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕಿ ಭಾರತಿ ಬಣಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಚಾಲಕರಿಗೆ ಬಿಸಿ ಮುಟ್ಟಿಸಿದ ಟ್ರಾಫಿಕ್‌ ಪೊಲೀಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 13, 2025

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

Leave a Comment