ರೈತರಿಗೆ ಸಹಾಯಧನ, ಅರ್ಜಿ ಸಲ್ಲಿಸಲು ಅವಕಾಶ, ಏನಿದು ಯೋಜನೆ?

ತೀರ್ಥಹಳ್ಳಿ/ ಹೊಸನಗರ: 2025– 26ನೇ ಸಾಲಿನ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆ ಬೆಳೆ ಯೋಜನೆಯಡಿ ಹೊಸದಾಗಿ ತಾಳೆ ಬೆಳೆಯಲು ಇಚ್ಛಿಸುವ ರೈತರಿಗೆ ಸಹಾಯಧನ (Subsidy) ನೀಡಲು ಅವಕಾಶವಿದೆ. ರೈತರು ಸದುಪಯೋಗಪಡಿಸಿಕೊಳ್ಳುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ಉಚಿತವಾಗಿ ತಾಳೆ ಸಸಿ ವಿತರಿಸಿ, ನೆಟ್ಟ ಸಸಿಗಳ ನಿರ್ವಹಣೆಗೆ 3 ವರ್ಷಗಳವರೆಗೆ ಅವಕಾಶವಿರುತ್ತದೆ‌. ಹೊಸದಾಗಿ ತಾಳೆ ಬೆಳೆ ಅಭಿವೃದ್ಧಿ ಪಡಿಸಲು ಇಚ್ಛಿಸುವ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪಂಗಡದ ರೈತರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಮೇ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸುವಂತೆ ಸೂಚಿಸಿದ್ದಾರೆ. 

SLV-BOOK-SHOP-SHIMOGA

ಇದನ್ನೂ ಓದಿ » ಶಿವಮೊಗ್ಗದಲ್ಲಿ ಒಂದೇ ವೇದಿಕೆಯಲ್ಲಿ ಯಡಿಯೂರಪ್ಪ, ಈಶ್ವರಪ್ಪ, ಏನಿದು ಕಾರ್ಯಕ್ರಮ? ಯಾರೆಲ್ಲ ಭಾಗವಹಿಸಿದ್ದರು?

JNNCE-ADMISSION-2025-26

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : May 19, 2025 at 8:30 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮೇ 19, 2025

Leave a Comment