ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA | 1 ಏಪ್ರಿಲ್ 2020
ಕರೋನ ಶಂಕೆ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೆ 500ಕ್ಕೂ ಹೆಚ್ಚು ಜನರ ಮೇಲೆ ನಿಗಾ ವಹಿಸಲಾಗಿತ್ತು. ಏಪ್ರಿಲ್ 1ರ ಸಂಜೆ 6.40ರವರೆಗಿನ ರಿಪೋರ್ಟ್ ಇಲ್ಲಿದೆ.
ಏಪ್ರಿಲ್ 1ರ ಸಂಜೆ 6.40ರವರೆಗಿನ ರಿಪೋರ್ಟ್ ಹೀಗಿದೆ
ಈವರೆಗೆ ನಿಗಾದಲ್ಲಿ ಇದ್ದವರ ಸಂಖ್ಯೆ = 504
ಮನೆಯಲ್ಲಿ ಪ್ರತ್ಯೇಕ ನಿಗಾದಲ್ಲಿ ಇರುವವರು = 367
ಆಸ್ಪತ್ರೆಯಲ್ಲಿ ಪ್ರತ್ಯೇಕಾ ನಿಗಾದಲ್ಲಿ ಇರುವವರು = 6
14 ದಿನ ನಿಗಾ ಪೂರೈಸಿದವರು = 131
ಆಸ್ಪತ್ರೆಯ ಕ್ವಾರಂಟೈನ್ ವಿಭಾಗದಲ್ಲಿ ಇರುವವರು = 83
ವಿಆರ್’ಡಿ ಲ್ಯಾಬ್’ಗೆ ಕಳುಹಿಸಿದ ಗಂಟಲು ದ್ರವ ಮಾದರಿ = 2
ಈವರೆಗೆ ಸಂಗ್ರಹಿಸಿರುವ ಒಟ್ಟು ಗಂಟಲು ದ್ರವ ಮಾದರಿ = 57
ನೆಗೆಟಿವ್ ಬಂದಿರುವ ಗಂಟಲು ದ್ರವ ಮಾದರಿ = 46
ಪಾಸಿಟಿವ್ ಪ್ರಕರಣಗಳು = 00
ಗಂಟಲು ದ್ರವ ಮಾದರಿಯ ವರದಿ ಬರಬೇಕಿರುವುದು = 06
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?
- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ
- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ
- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು