
ಶಿವಮೊಗ್ಗ ಲೈವ್.ಕಾಂ | SHIMOGA | 10 ಏಪ್ರಿಲ್ 2020
ಕರೋನ ಶಂಕೆಯಲ್ಲಿ ಶಿವಮೊಗ್ಗದಲ್ಲಿ 584 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 14 ದಿನ ಮತ್ತು 28 ದಿನ ಪ್ರತ್ಯೇಕವಾಗಿ ಕೆಲವರನ್ನು ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ. ಇವುಗಳ ಕಂಪ್ಲೀಟ್ ವಿವರ ಇಲ್ಲಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿರುವವರು = 584
14 ದಿನ ನಿಗಾ ಅವಧಿ ಪೂರೈಸಿದವರು =315
28 ದಿನ ನಿಗಾ ಅವಧಿ ಪೂರೈಸಿದವರು = 269
ಆಸ್ಪತ್ರೆಯ ಕ್ವಾರಂಟೈನ್’ನಲ್ಲಿ ಇರುವವರು = 17
ಹಾಸ್ಟೆಲ್ ಕ್ವಾರಂಟೈನ್’ನಲ್ಲಿ ಇರುವವರು = 113
ಮನೆ ಕ್ವಾರಂಟೈನ್’ನಲ್ಲಿ ಇರುವವರು = 315
ಆಸ್ಪತ್ರೆಯಲ್ಲಿ ಪ್ರತ್ಯೇಕ ನಿಗದಲ್ಲಿ ಇರುವವರು = 04
ಏಪ್ರಿಲ್ 8ರಂದು ಸಂಗ್ರಹಿಸಿದ ಮಾದರಿಗಳ ಸಂಖ್ಯೆ = 04
ಈವರೆಗೆ ಸಂಗ್ರಹಿಸಿದ ಗಂಟಲು ದ್ರವ ಮಾದರಿ = 113
ಒಟ್ಟು ನೆಗೆಟಿವ್ ರಿಪೋರ್ಟ್’ಗಳು = 109
ಇನ್ನೂ ಬರಬೇಕಿರುವ ವರದಿಗಳ ಸಂಖ್ಯೆ = 04
ಪಾಸಿಟಿವ್ ಬಂದ ಮಾದರಿಗಳ ಸಂಖ್ಯೆ = 00

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]